ಬಾಗಲಕೋಟೆ:ಟಿಪ್ಪರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಬಾಗಲಕೋಟೆ ಜಮಖಂಡಿ ಮಾರ್ಗದ ಲೋಕಾಪುರ-ಖಜ್ಜಿಡೋಣಿ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಶಾರದಾಳ ಗ್ರಾಮದ ಯಂಕಣ್ಣ ತಳವಾರ (29), ಉದಗಟ್ಟಿ ಗ್ರಾಮದ ಹನುಮಂತ ಪೂಜಾರ (28) ಸಾವಿಗೀಡಾದ ಬೈಕ್ ಸವಾರರು.
ಇವರು ಲೋಕಾಪುರ ಪಟ್ಟಣದಿಂದ ತಮ್ಮ ಊರ ಕಡೆಗೆ ತೆರಳುತ್ತಿದ್ದ ಟಿಪ್ಪರ್​ಗೂ ಇವರ ಬೈಕ್​ಗೂ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೇಸ್​ಬುಕ್​ನಲ್ಲೇನಿದು ಒಳಗೊಂದು, ಹೊರಗೊಂದು?!; ಆಗಿದ್ದಾದರೂ ಏನು?
ದೇವಸ್ಥಾನದಲ್ಲೇ ಕದ್ದು, ಕಳ್ಳನನ್ನು ಪತ್ತೆ ಮಾಡಿ ಎಂದು ದೂರಿತ್ತ ಅರ್ಚಕ; ಹುಂಡಿಹಣ ಕದ್ದ ತಿಂಗಳ ಬಳಿಕ ಸಿಕ್ಕಿಬಿದ್ದ..
ರಾತ್ರಿ ಇಡೀ ಆಟ ಬೇಕೇ?; ಕಾಲಮಿತಿ ಯಕ್ಷಗಾನ ಸಾಕೇ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
