ಚಿತ್ರದುರ್ಗ:ರಜೆಯಲ್ಲಿ ಮಕ್ಕಳು ನೀರಿಗಿಳಿದು ಅನಾಹುತ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಜಮೀನೊಂದರಲ್ಲಿದ್ದ ಕೃಷಿಹೊಂಡಕ್ಕೆ ಎರಡು ಜೀವಗಳು ಬಲಿಯಾಗಿವೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಜಮೀನಿನ ಕೃಷಿಹೊಂಡಕ್ಕೆ ಬಿದ್ದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಆರನೇ ತರಗತಿಯ ರಘು (12), ನಾಲ್ಕನೇ ತರಗತಿ ಸಿದ್ಧೇಶ್​ (10) ಮೃತಪಟ್ಟವರು.
ಕಾರವಾರದ ಯುವತಿ, ಗೋವಾದ ಯುವಕನ ನಿಶ್ಚಿತಾರ್ಥ; ಗಡಿಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ಪರದಾಟ!

ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + thirteen =
Remember me
