ತುಮಕೂರು:ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಕುಣಿಗಲ್ನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ವಿದ್ಯಾರ್ಥಿಗಳು ಮೊಸರನ್ನ ಸೇವಿಸಿದ್ದಾರೆ. ರಾತ್ರಿ ಮಕ್ಕಳು ಮನೆಗೆ ಹೋದಾಗ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ರಾತ್ರೋರಾತ್ರಿ ಅಸ್ವಸ್ಥ ಮಕ್ಕಳನ್ನು ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
10 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಕುಣಿಗಲ್ ಟಿಹೆಚ್​ಒ ಡಾ. ಮರಿಯಪ್ಪ, ಹಾಗೂ ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಗರದ ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ್ ಕಾಲೇಜ್ ಹಾಸ್ಟೆಲ್​ನಲ್ಲಿ ರಾತ್ರಿ ಆಹಾರ ಸೇವಿಸಿದ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ.  ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಅಯೋಧ್ಯೆಯಲ್ಲಿ ಪ್ರಾರಂಭವಾಗಲಿದೆ ಕೆಎಫ್‌ಸಿ ಮಳಿಗೆ; ಷರತ್ತು ಅನ್ವಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
