ಗದಗ:ಈಜಲು ಹೋದವರು ನಾಪತ್ತೆಯಾಗಿದ್ದು, ಒಂದೇ ವಯಸ್ಸಿನ ಯುವಕರಿಬ್ಬರಿಗಾಗಿ ಹುಡುಕಾಟ ಆರಂಭವಾಗಿದೆ. ಗದಗ ಜಿಲ್ಲೆಯಲ್ಲಿ ಇಂದು ಇಂಥದ್ದೊಂದು ಪ್ರಕರಣ ವರದಿಯಾಗಿದೆ.
ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ಸಮೀಪದ ಹೊಂಡದಲ್ಲಿ ಈಜಲು ಹೋದ ಬಸವರಾಜ್ (17), ಈರಣ್ಣ (17) ಎಂಬಿಬ್ಬರು ನಾಪತ್ತೆ ಆಗಗಿದ್ದಾರೆ. ಇವರಿಬ್ಬರ ಉಡುಪು ಹೊಂಡದ ಬಳಿ ಪತ್ತೆ ಆಗಿದ್ದರಿಂದ ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ.
ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಯುವಕರಿಬ್ಬರಿಗಾಗಿ ಹುಡುಕಾಟ ಆರಂಭಗೊಂಡಿದೆ.
ಹಿಂದಿ ರಾಷ್ಟ್ರಭಾಷೆ ಎಂದು ಹೇಳಿಲ್ಲ, ಹೇಳಲ್ಲ; ಕನ್ನಡವೇ ನನ್ನ ಬಾಳಿನ ರಾಷ್ಟ್ರಭಾಷೆ: ಯೋಗರಾಜ್ ಭಟ್​

ಬಾಲಿವುಡ್​ ಸ್ಟಾರ್​ಗಳಿಗೆ ಸವಾಲೆಸೆದ ರಾಮ್​ಗೋಪಾಲ್ ವರ್ಮಾ; ಭಾರತೀಯ ಚಿತ್ರರಂಗಕ್ಕೇ ಹೀಗೊಂದು ಪ್ರಪೋಸಲ್ ಇಟ್ರು!

ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − 12 =
Remember me
