ಶಿರಸಿ:ಮನೆಯಲ್ಲಿ ವಿವಾಹಕ್ಕೆ ಒಪ್ಪಿಗೆ ಸಿಗದ ಕಾರಣಕ್ಕೆ ಪ್ರೇಮಿಗಳಿಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಣ್ಣೆಹೊಳೆ ಫಾಲ್ಸ್ ಬಳಿ ನಡೆದಿದೆ.
ಬೊಮ್ಮನಕೊಡ್ಲುವಿನ ವಿಕ್ರಮ ಮಾವಿನಕುರ್ವೆ (28) ಹಾಗೂ ತೆರಕನಹಳ್ಳಿಯ ಮೇಘನಾ ನಾಯ್ಕ (27) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ. ನಾಲ್ಕೈದು ದಿನಗಳ ಹಿಂದೆ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಿಪಿಐ ಪ್ರದೀಪ ಬಿ.ಯು. ಸ್ಥಳ ಪರಿಶೀಲಿಸಿದ್ದು, ಗ್ರಾಮೀಣ ಠಾಣೆ ಪಿಎಸ್​ಐ ನಂಜಾ ನಾಯ್ಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
‘ಎಷ್ಟು ಕರೆ ಮಾಡಿದ್ರೂ ಸ್ವೀಕರಿಸದ ರೋಹಿಣಿ ಸಿಂಧೂರಿ ಒಂದೇ ಮೆಸೇಜ್​ಗೆ ಅವರೇ ಫೋನ್​ ಮಾಡಿದ್ರು’

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬಿಗ್​ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
