ಉಡುಪಿ:ನಾಡಿನ ಹಿರಿಯ ವಿದ್ವಾಂಸ ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ (84) ಭಾನುವಾರ ಬೆಳಗ್ಗೆ 11ಗಂಟೆಗೆ ಅಂಬಲಪಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಹಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹೆಚ್ಚು ಪ್ರವಚನಗಳಿಗೆ ಹಾಜರಾಗದೆ ಮನೆಯಲ್ಲೇ ಇದ್ದು ಆಚಾರ್ಯತ್ರಯರ ಭಾಷ್ಯ ಒಳಗೊಂಡ ಭಗವದ್ಗೀತೆಯ ರಚನಾ ಕಾರ್ಯದಲ್ಲಿ ಮಗ್ನರಾಗಿದ್ದರು. ಆದರೆ ವಿಧಿ ನಿಯಮದಂತೆ ಈ ಕಾರ್ಯ ಪೂರ್ಣಗೊಳ್ಳುವ ಮೊದಲೇ ಅವರ ದೇಹಾಂತ್ಯವಾಗಿದೆ.ಬನ್ನಂಜೆಯವರ ಕಿರಿಯ ಮಗ ಕೆಲವು ದಿನಗಳ ಹಿಂದೆ ಮೃತರಾಗಿದ್ದು, ಭಾನುವಾರ ಮನೆಯಲ್ಲೇ 12ನೇ ದಿನದ ವಿಧಿ ವಿಧಾನ ನಡೆಸಲು ತಯಾರಿ ನಡೆಸಲಾಗುತ್ತಿತ್ತು. ಈ ಮಧ್ಯೆ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + nineteen =
Remember me
