ಉಡುಪಿ:ಇತ್ತೀಚೆಗಷ್ಟೇ ಉಡುಪಿ ತನಿಖಾ ತಂಡ ಬದಲಾಗುವ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿದ್ದವು. ಇದೀಗ ಮಹಿಳಾ ಪೊಲೀಸರೇ ಹೆಚ್ಚಿರುವ ತನಿಖಾ ತಂಡವನ್ನು ರಚಿಸಲಾಗಿದ್ದು, ತನಿಖೆ ತೀವ್ರಗೊಂಡಿದೆ.
ಇದನ್ನೂ ಓದಿ:CT Ravi Lashes Out At Government Over Udupi College Case | ಉಡುಪಿ ಕಾಲೇಜ್​ ಕೇಸ್​ನಲ್ಲಿ ಸರ್ಕಾರದ ನಡೆ ಅನುಮಾನಾಸ್ಪದವಾಗಿದೆ: ಸಿಟಿ ರವಿ
ತನಿಖಾ ತಂಡ ಬದಲಾಗುತ್ತಿದ್ದಂತೆ ವಿಚಾರಣೆ ತೀವ್ರಗೊಂಡಿದ್ದು ಕಳೆದ ಆರು ತಿಂಗಳ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.
ಪೊಲೀಸರು. ಕಾಲೇಜು ಪರಿಸರದ ಪ್ರತಿಯೊಂದು ಚಲನವಲನ ಗಮನಹರಿಸಲಿದ್ದು, ವಿದ್ಯಾರ್ಥಿನಿಯರು ಹಾಗೂ ಪರಿಸರದಲ್ಲಿ ಆಪರೇಟ್ ಆದ ಮೊಬೈಲ್​ಗಳ ಸಿಡಿಆರ್ ಕೂಡ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಉಡುಪಿ ಟಾಯ್ಲೆಟ್​ನಲ್ಲಿ ವಿಡಿಯೋ ಮಾಡಿದ ಪ್ರಕರಣ; ತಯಾರಾಗುತ್ತಾ ಮಹಿಳಾ ಪೊಲೀಸರ ಹೊಸ ತನಿಖಾ ತಂಡ?
ಕಾಲೇಜಿನ ಇತರ ಸಮಸ್ಯೆಗಳ ಬಗ್ಗೆಯೂ ವಿದ್ಯಾರ್ಥಿನಿಯರು ಮಾತನಾಡಿಕೊಂಡಿದ್ದು ಈ ಕುರಿತಾಗಿಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅದಲ್ಲದೇ ಆರೋಪಿತ ವಿದ್ಯಾರ್ಥಿನಿಯರಿಂದಲೂ ಮಾಹಿತಿ ಪಡೆಯಲಾಗುತ್ತಿದ್ದು ವಿಡಿಯೋ ಪತ್ತೆಯ ನಂತರ ಸಮಗ್ರ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಸದ್ಯ ಸಾಂದರ್ಭಿಕ ವಿಚಾರಗಳ ಬಗ್ಗೆ ಆರೋಪಿಗಳಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
ಬಳ್ಳಾರಿಯ ಗಣಿಯಲ್ಲಿ ಅವೈಜ್ಞಾನಿಕ ಸ್ಫೋಟ; ಮಂಜಿನ ರೀತಿ ತುಂಬಿದ ಧೂಳು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − three =
Remember me
