ಉಡುಪಿ:ಕರೊನಾ ಕ್ವಾರಂಟೈನ್​ ವಿಚಾರವಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ ಮಂಗಳವಾರ ನಡೆದಿದೆ.
ಕಾರ್ತಿಕ ( 15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಹೆಚ್ಚಳ
ಇದೇ ವಿಚಾರವಾಗಿ ತುಂಬಾ ದುಃಖದಲ್ಲಿದ್ದ ಕಾರ್ತಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತನ ಕೊವೀಡ್ ವರದಿ ಬಂದ ಬಳಿಕ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಕಾನ್ಪುರ ಪೊಲೀಸ್ ಹತ್ಯೆ ಪ್ರಕರಣ ಮ್ಯಾಜಿಸ್ಟ್ರಿಯಲ್ ತನಿಖೆ: ದುಬೆಯ ಸೊಸೆ ಸಹಿತ ಮೂವರ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
