ಉಡುಪಿ:ಕರೊನಾ ಪಾಸಿಟಿವ್ ಬಂದರೆ ಜೀವ ಹೋಗುತ್ತದೆ ಎಂದು ಭೀತಿ ಹುಟ್ಟಿಸುವವರ ನಡುವೆ ಇಲ್ಲೋರ್ವರು ಖುಷಿಯನ್ನು ಹಂಚಿ ಕರೊನಾಗೆ ಸೆಡ್ಡು ಹೊಡೆದಿದ್ದಾರೆ.
ಹೌದು, ಕೋಟದ ಹೊಟೇಲ್ ಮಾಲೀಕರೊಬ್ಬರು ತಮ್ಮ ಪತ್ನಿಗೆ ವಿಡಿಯೋ ಕಾಲ್ ಮಾಡಿ ಧೈರ್ಯ ಹೇಳಿದ ವಿಡಿಯೋ ಇದೀಗ ವೈರಲ್​ ಆಗಿದೆ. ಪಾಸಿಟಿವ್ ಇದ್ದರೂ ಸಹ ತಾನು ಋಷಿಯಾಗಿದ್ದು ಮನೆಯವರನ್ನು ಖುಷಿಪಡಿಸಿದ್ದಾರೆ.
ಇದನ್ನೂ ಓದಿ:ಸಂಸದೆ ಸುಮಲತಾ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರು: ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ!​
ಡಾ.ರಾಜಕುಮಾರ್ ಅಭಿಮಾನಿಯಾಗಿರವ ಅವರು ರಾಜ್ ಗೀತೆಗೆ ನರ್ತಿಸಿ ಪತ್ನಿಯನ್ನು ನಗಿಸಿದ್ದಾರೆ. ಇವರು ಕರೊನಾ ಪಾಸಿಟಿವ್ ಬಂದ ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮನೆಯ ಉಳಿದ ಸದಸ್ಯರು ಭಯ ಭೀತರಾಗಬಾರದು ಎನ್ನುವ ಉದ್ದೇಶಕ್ಕೆ ನೃತ್ಯ ಮಾಡಿ ಪಾಸಿಟಿವಿಟಿ ಹಂಚಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/277709140211294/
ಕೊಲೆಯಾದ್ರೂ ಸಹ ಆರೋಪಿಗಳ ಸುಳಿವು ನೀಡಿ ಸಾವಿನಲ್ಲೂ ಕರ್ತವ್ಯ ಮೆರೆದ ಪೊಲೀಸ್​…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + sixteen =
Remember me
