ಉಡುಪಿ:ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.
ರಾಜೇಶ್ ವಿಕೃತಿ ಮೆರೆದ ವಾರ್ಡನ್. ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ತಾಯಿಯನ್ನು ವಿದೇಶಿ ಪ್ರವಾಸಕ್ಕೆ ಕರೆದೊಯ್ದ ಪುತ್ರ: ಅಮ್ಮನ ಬಗ್ಗೆ ಮಗನಾಡಿದ ಮಾತುಗಳು ಮನಮುಟ್ಟುವಂತಿದೆ

ಬೈಕ್​ಗೆ​ ಡಿಕ್ಕಿ ಹೊಡೆದು 10 ಕಿ.ಮೀ ಎಳೆದೊಯ್ದ ಕಾರು: ರಸ್ತೆಯಲ್ಲೆಲ್ಲ ರಕ್ತದ ಕಲೆ, ಯುವಕರಿಬ್ಬರ ದುರ್ಮರಣ

ಯಶಸ್ವಿಯಾಗಿ 2ನೇ ದಿನಕ್ಕೆ ಕಾಲಿಟ್ಟ ರಾಜ್ಯ ಮಟ್ಟದ ಕೃಷಿ ಮೇಳ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ಆಯೋಜನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 10 =
Remember me
