ಉಡುಪಿ :ರಾಜ್ಯಾದ್ಯಂತ ಕರೊನಾ ಸೋಂಕು ಹೆಚ್ಚುತ್ತಿರುವಂತೆಯೇ ಉಡುಪಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 115 ಕರೊನಾ ಪ್ರಕರಣಗಳು ವರದಿಯಾಗಿವೆ. ಅಲ್ಲದೆ, ಜಿಲ್ಲೆಯ ಕಾರ್ಕಳ ತಾಲೂಕಿನ ನಿವಾಸಿಯಾದ 69 ವರ್ಷ ವಯಸ್ಸಿನ ವೃದ್ಧರೊಬ್ಬರು ಕರೊನಾದಿಂದಾಗಿ ಸಾವಪ್ಪಿದ್ದಾರೆ.
ಇಂದು ಜಿಲ್ಲೆಯಲ್ಲಿ 2,430 ಜನರ ಸ್ವಾಬ್ಅನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದ್ದು, ಅದರಲ್ಲಿ 115 ಮಂದಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 70 ಪ್ರಕರಣಗಳು ಮಣಿಪಾಲದ ಎಂಐಟಿಯಲ್ಲೇ ದಾಖಲಾಗಿವೆ, ಎಂಐಟಿ ಕ್ಯಾಂಪಸ್​​ನಲ್ಲಿ ಈವರೆಗೆ 902 ಮಂದಿಗೆ ಕರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.
ಚಿಕ್ಕ ಮಕ್ಕಳಲ್ಲಿ ಹೆಚ್ಚಿದ ಕರೊನಾ ಸೋಂಕು; ಎಚ್ಚರವಾಗಿರಲು ಸಲಹೆ

“ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ನನ್ನ ಮೇಲೆ ತನಿಖೆ ನಡೆಸಲಿದ್ದಾರೆ… ಸತ್ಯ ಹೊರಬರಲಿದೆ”

“ರೊಕ್ಕ ಕೊಟ್ಟು ಗೋವಾಗೆ ಕಳಿಸ್ತಿದಾರೆ…” ಸಿಡಿ ಲೇಡಿಯ ಎರಡನೇ ಆಡಿಯೋದಲ್ಲಿ ಸ್ಫೋಟಕ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 10 =
Remember me
