ಉಡುಪಿ:ಹಿರಿಯ ರಂಗಕರ್ಮಿ, ಲೇಖಕ ಉದ್ಯಾವರ ಮಾಧವ ಆಚಾರ್ಯ ಅವರು ಸೋಮವಾರ ನಿಧನರಾದರು.
79 ವರ್ಷ ವಯಸ್ಸಿನ ಉದ್ಯಾವರ ಮಾಧವ ಆಚಾರ್ಯರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಉದ್ಯಾವರ ಮಾಧವ ಆಚಾರ್ಯರು ರಂಗ ನಿರ್ದೇಶಕ, ಕಥೆಗಾರ, ಕವಿ, ನಟರಾಗಿ ಜನಾನುರಾಗಿಯಾಗಿದ್ದರು. ಪ್ರಸಿದ್ಧ ಧಾರಾವಾಹಿ ‘ಗುಡ್ಡೆದ ಭೂತ’ದಲ್ಲಿ ನಟಿಸಿದ್ದ ಅವರು ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ್ದರು. ನಾಡಿನಾದ್ಯಂತ 50ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ್ದರು.
ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕರಾಗಿದ್ದ ಉದ್ಯಾವರ ಮಾಧವ ಆಚಾರ್ಯರು ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಉಪನ್ಯಾಸಕ ವೃತ್ತಿಯನ್ನೂ ಕೆಲವರ್ಷ ನಿರ್ವಹಿಸಿದ್ದರು.
ನಮ್ಮ ದೇವರಿಗೆ ನಮಸ್ತೆ… ಅಂದ ಮುನಿರತ್ನ! ವಿಧಾನಸೌಧದಲ್ಲಿ ಗುರು-ಶಿಷ್ಯ ಮುಖಾಮುಖಿ ಮಾತುಕತೆ

ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
