ಬೆಂಗಳೂರು:ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ತಮ್ಮ ಆಯ್ಕೆಗಳನ್ನು ದಾಖಲಿಸಲು ಶುಲ್ಕ ಕಟ್ಟುವ ಮತ್ತು ಕಾಲೇಜಿಗೆ ಸೇರಲು ನಿಗದಿಪಡಿಸಿದ್ದ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.
ಕಾಲೇಜು/ಕೋರ್ಸ್ ಗಳಿಗೆ ತಮ್ಮ ಆಯ್ಕೆಯನ್ನು ನೋಂದಾಯಿಸಲು ಆ.24ರ ಮಧ್ಯಾಹ್ನ 12ರ ವರೆಗೆ; ಶುಲ್ಕ ಪಾವತಿಸಲು ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ; ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ರಾತ್ರಿ 11.59ರ ವರೆಗೆ ಅವಕಾಶ ನೀಡಲಾಗಿದೆ. ಬಳಿಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ವರದಿ ಮಾಡಿಕೊಳ್ಳಲು ಆ.25 ಕೊನೇ ದಿನವಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − ten =
Remember me
