ಬೆಂಗಳೂರು: ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡ ಮಾಜಿ ಸಚಿವ ಉಮಾಶ್ರೀ, ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿಯವರು ಪ್ರಮಾಣ ವಚನ ಬೋಧಿಸುವರು.2023ರ ಮೇ 17ರಂದು ಮೋಹನ್ ಕೊಂಡಜ್ಜಿ ಹಾಗೂ ಪಿ.ಆರ್ ರಮೇಶ್ ನಾಮನಿರ್ದೇಶನ ಅವಧಿ ಮುಕ್ತಾಯವಾಗಿತ್ತು. ಜೂನ್ 8ರಂದು ಸಿ.ಎಂ.ಲಿಂಗಪ್ಪ ಸದಸ್ಯತ್ವ ಅವಧಿ ಮುಕ್ತಾಯವಾಗಿತ್ತು. ಈ ಮೂರು ಸ್ಥಾನಕ್ಕೆ 20ಕ್ಕಿಂತ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಉಮಾಶ್ರೀ, ಸುಧಾಮ್ ದಾಸ್, ಎಂ.ಆರ್.ಸೀತಾರಾಮ್ ಹೆಸರು ಅಂತಿಮಗೊಂಡಿತ್ತು. 2024ರ ಅಕ್ಟೋಬರ್‌ನಲ್ಲಿ ಮತ್ತೆರೆಡು ನಾಮನಿರ್ದೇಶನ ಸ್ಥಾನ ಖಾಲಿಯಾಗಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five + 14 =
Remember me
