ಬೆಂಗಳೂರು: ಅನಾರೋಗ್ಯದದಿಂದ ಸೋಮವಾರ ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆಯನ್ನು ಇಂದೇ ಆಯೋಜಿಸಲಾಗಿತ್ತು. ಸೊಂಟದ ನೋವಿನ ಕಾರಣ ಆ ಸಭೆಯಲ್ಲೂ ಬಹಳ ಹೊತ್ತು ಕೂರಲು ತಮ್ಮಿಂದ ಆಗಲಿಲ್ಲ. ಹತ್ತು ನಿಮಿಷವಷ್ಟೇ ಆ ಸಭೆಗೆ ಹಾಜರಾಗಿ ನಂತರ ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.ನೋವು ಕಡಿಮೆಯಾದರೆ ಬುಧವಾರ ಕಲಾಪದಲ್ಲಿ ಭಾಗಿಯಾಗುವುದಾಗಿ ದೇವೇಗೌಡ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
