ಬೆಂಗಳೂರುರಾಜ್ಯ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪರೀಕ್ಷೆ ವೇಳಾಪಟ್ಟಿ, ಪರೀಕ್ಷೆ ಶುಲ್ಕ, ಅಂತರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗಕ್ಕೆ ಬರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಬಗ್ಗೆ ಕೆಲವೇ ದಿನಗಳಲ್ಲಿ ಏಕರೂಪ ನೀತಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಮಂಗಳವಾರ ತಾಂತ್ರಿಕ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿಶ್ವವಿದ್ಯಾಲಯದ ಕುಲಸಚಿವರ ಸಭೆಯಲ್ಲಿ ಅವರು ಮಾತನಾಡಿದರು.ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳು, ಕಾಲೇಜುಗಳು, ಖಾಸಗಿ ವಿಶ್ವವಿದ್ಯಾಲಯಗಳೊಂದಿಗೆ ತೀವ್ರ ಪೈಪೋಟಿ ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಕುಲಪತಿಗಳ ಜತೆ ಹೊಂದಾಣಿಕೆಯಿಂದ ವಿಶ್ವವಿದ್ಯಾಲಯಗಳನ್ನು ಕಟ್ಟುವ ಕೆಲಸವನ್ನು ಕುಲಸಚಿವರು ಮಾಡಬೇಕಿದೆ. ಸಮಸ್ಯೆಗಳು ಏನೇ ಇದ್ದರು, ನಮ್ಮ ಕೊಡುಗೆ ಏನು ಎಂಬುದು ಮುಖ್ಯವಾಗುತ್ತದೆ. ಹೀಗಾಗಿ, ಕುಲಸಚಿವರು ವಿವಿಗಳಲ್ಲಿ ಸಮನ್ವಯತೆ ಸಾಧಿಸುವಂತೆ ಸೂಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + three =
Remember me
