ನವದೆಹಲಿ:ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ಕೃಷಿಕರ ಆದಾಯ 5 ಪಟ್ಟು ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದ್ದು, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ನೀಡುವುದಾಗಿ ಹಾಗೂ ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಮಂಡನೆಯಾದ 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಮಿಕರಿಗೆ ಯೋಜನೆ ತರಲಾಗಿದೆ. ಪ್ರಸಕ್ತ ವರ್ಷ ಕೇಂದ್ರ ಸರ್ಕಾರದಿಂದಲೇ ಭತ್ತ ಮತ್ತು ಗೋಧಿ ಖರೀದಿಸುವುದಾಗಿ ಹೇಳಲಾಗಿದೆ. ಅಲ್ಲದೆ ಹಲವು ಮಹತ್ತರ ಯೋಜನೆಗೂ ಆದ್ಯತೆ ನೀಡಿದ್ದು, ಅದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.ರೈತರಿಗೆ 16.5 ಲಕ್ಷ ಕೋಟಿ ರೂಪಾಯಿ ಸಾಲಗೋಧಿ ಖರೀದಿಗೆ 75 ಸಾವಿರ ಕೋಟಿ ರೂಪಾಯಿಭತ್ತ ಖರೀದಿಗೆ 1.41 ಲಕ್ಷ ಸಾವಿರ ಕೋಟಿ ಹಣ ಮೀಸಲುಪಶುಪಾಲನೆ -ಕಕ್ಕುಟೋದ್ಯಮಕ್ಕೆ ಹೆಚ್ಚಿನ ಅನುದಾನಇ ನ್ಯಾಮ್ಸ್​ನಲ್ಲಿ ಸಾವಿರಕ್ಕೂ ಅಧಿಕ ಕೃಷಿ ಮಂಡಿಗಳ ಸೇರ್ಪಡೆಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂ. ಸಾಲ ನೀಡುವ ಗುರಿದೇಶದಲ್ಲಿ 5 ಮೀನುಗಾರಿಕೆ ಹಬ್​ ಸ್ಥಾಪನೆದ್ವಿದಳ ಧಾನ್ಯಗಳ ಖರೀದಿಗೆ 10,530 ಕೋಟಿ ರೂ. ಮೀಸಲುಎಪಿಎಂಸಿಗಳ ಸಬಲೀಕರಣಕ್ಕೆ ಕೇಂದ್ರದ ಯೋಜನೆ ಜಾರಿಪಶುಸಂಗೋಪನೆ, ಮೀನುಗಾರಿಕೆಗೆ 40 ಸಾವಿರ ಕೋಟಿ ರೂ.ಹತ್ತಿ ಬೆಳೆಗಾರರಿಗೆ 25,974 ಕೋಟಿ ರೂ. ಬೆಂಬಲ ಬೆಲೆಸ್ವಾಮಿತ್ವ ಯೋಜನೆಯಡಿ ರೈತರಿಗೆ ಮಾಲೀಕತ್ವ ಕಾರ್ಡ್, 1 ಲಕ್ಷಕ್ಕೂ ಅಧಿಕ ರೈತರಿಗೆ ಸ್ವಾಮಿತ್ವ ಕಾರ್ಡ್ಹಣ್ಣು, ತರಕಾರಿಗಳಿಗೆ ಆಪರೇಷನ್‌ ಗ್ರೀನ್‌ ವಿಸ್ತರಣೆ, ಕೊಳೆತುಹೋಗುವ 22 ಪದಾರ್ಥಗಳು ಆಪರೇಷನ್ ಗ್ರೀನ್ ವ್ಯಾಪ್ತಿಗೆ
ಕೇಂದ್ರ ಬಜೆಟ್​: 2ನೇ ಮಹಾಯುದ್ಧದಂತೆ ಕರೊನಾ ಬಿಕ್ಕಟ್ಟು…
ಮಾಜಿ ಸಿಎಂ ದಿ. ಧರ್ಮಸಿಂಗ್​‌ ಸಂಬಂಧಿ ಕೊಲೆ, 10 ದಿನದ ಬಳಿಕ ಪ್ರಕರಣ ಬಯಲು
ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ
ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
