ಚಾಮರಾಜನಗರ:ಬಿರುಬಿಸಿಲನ್ನು ಲೆಕ್ಕಿಸದ ನೆರೆದಿರುವ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆದಿದೆ.
ಇದನ್ನೂ ಓದಿ:ರಾಹುಲ್ ಗಾಂಧಿಗೆ ಬಡತನ ಗೊತ್ತಿದೆಯೆ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ
ಮೈಸೂರಿನಿಂದ ಹೆಲಿಕಾಪ್ಟರ್​​ನಲ್ಲಿ ಗುಂಡ್ಲುಪೇಟೆಗೆ ಆಗಮಿಸಿದ ಅಮಿತ್ ಶಾ, ಕಾರ್ಯಕರ್ತರ ಬಳಿಗೆ ಆಗಮಿಸಿ ನಂತರ ತೆರೆದ ವಾಹನ ಏರಿ ರೋಡ್ ಶೋ ಆರಂಭಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಸಿ.ಎಸ್.ನಿರಂಜನ್ ಕುಮಾರ್ ಸಾಥ್​ ನೀಡಿದ್ದಾರೆ.
ಇದನ್ನೂ ಓದಿ:ಬಿಎಸ್​ಪಿ ಪಕ್ಷದಿಂದ ಅಖಂಡ ಶ್ರೀನಿವಾಸ್ ಸ್ಪರ್ಧೆ!
ಗೃಹ ಸಚಿವ ಅಮಿತ್ ಶಾ ರೋಡ್​ ಶೋ ಆರಂಭಕ್ಕೂ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್​ ಸಾಥ್​ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
