ಬೆಂಗಳೂರು:ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿಯವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇಂದು ಟ್ವೀಟ್ ಮಾಡಿರುವ ಸುರೇಶ್ ಅಂಗಡಿಯವರು, ನಾನು ಕೊವಿಡ್​-19 ತಪಾಸಣೆಗೆ ಒಳಗಾಗಿದ್ದೇನೆ. ನನಗೆ ರೋಗದ ಯಾವುದೇ ಲಕ್ಷಣಗಳೂ ಇಲ್ಲ. ಆದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲ, ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವವರು ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಮಂತ್ರಿ ಕಚೇರಿಯನ್ನೂ ಟ್ಯಾಗ್​ ಮಾಡಿದ್ದಾರೆ.ಇದನ್ನೂ ಓದಿ:ಬಿಕ್ಕಟ್ಟು ಶಮನಕ್ಕೆ ಭಾರತ-ಚೀನಾ ಮಾತುಕತೆ: ಐದು ಅಂಶಗಳ ಒಪ್ಪಂದ
ಇತ್ತೀಚೆಗೆ ಹಲವು ರಾಜಕಾರಣಿಗಳು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಹೆಚ್ಚಿನವರು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದು, ಇನ್ನೂ ಕೆಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಸಿಎಂ ಎಚ್​ಡಿಕೆ ಭೇಟಿ ಬಗ್ಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದು ಹೀಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
