ಬೆಂಗಳೂರು:ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ಅವರು, ಉಕ್ಕು ಹಾಗೂ ಬೃಹತ್​ ಕೈಗಾರಿಕೆ ಇಲಾಖೆಯ ಸಚಿವರಾದ ಹಿನ್ನೆಲೆಯಲ್ಲಿ ಗಾಂಧಿ ಬಜಾರ್​ ಪತ್ರಿಕಾ ವಿತರಕರು ಭಾನುವಾರ ರಾತ್ರಿ ಸಿಹಿ ಹಂಚಿ ಸಂಭ್ರಮಿಸಿದರು. ಪತ್ರಿಕಾ ವಿತರಕ ರಾಜಣ್ಣ ನೇತೃತ್ವದಲ್ಲಿ ಹತ್ತಾರು ವಿತರಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
