ದೇವನಹಳ್ಳಿ:ಜನರು ಕೆರೆ ಪಕ್ಕದಲ್ಲಿ ವಾಯುವಿಹಾರಕ್ಕೆ ಎಂದು ವಾಕಿಂಗ್​ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಕಂಡ ಜನರು ದಂಗಾಗಿದ್ದಾರೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆ ನಡೆದದ್ದು ದೊಡ್ಡಬಳ್ಳಾಪುರ ನಗರದ ನಾಗರಕೆರೆಯ ಬಳಿಯಲ್ಲಿ. ಕೆರೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿದ್ದನ್ನು ನೋಡಿದ ಸ್ಥಳಿಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ದೊಡ್ಡಬಳ್ಳಾಪುರ ನಗರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದೊಂದಿಗೆ ಮೃತ ದೇಹವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ.
ಸದ್ಯ ಮೃತನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 4 =
Remember me
