ಬೆಂಗಳೂರು:ಕರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಾಗಿ ಲಾಕ್​ಡೌನ್​ ಜಾರಿಗೊಳಿಸಿದ್ದಲ್ಲದೆ, ಅದನ್ನು ಪದೇಪದೆ ವಿಸ್ತರಿಸುತ್ತಲೇ ಬಂದಿರುವ ಸರ್ಕಾರ ಇದೀಗ ನಿಧಾನವಾಗಿ ಅನ್​ಲಾಕ್​ ಪ್ರಕ್ರಿಯೆಯನ್ನು ಆರಂಭಿಸಿದಂತಿದೆ. ಅದನ್ನು ಸಾಬೀತುಪಡಿಸುವಂತೆ ಒಂದೊಂದೇ ಸೇವೆಗಳು ತೆರೆದುಕೊಳ್ಳುತ್ತಿವೆ.
ಅನ್​ಲಾಕ್​ ಪ್ರಕ್ರಿಯೆ ಒಂದು ಹಂತವಾಗಿ ಕೆಎಸ್​ಆರ್​ಟಿಸಿ ಈಗಾಗಲೇ ಸೇವೆಗೆ ಸಜ್ಜಾಗುತ್ತಿದ್ದು, ಆನ್​ಲೈನ್​ನಲ್ಲಿ ಮುಂಗಡ ಟಿಕೆಟ್​ ಬುಕಿಂಗ್​​ಗೂ ಅವಕಾಶ ನೀಡಲು ಮುಂದಾಗಿದೆ. ಸದ್ಯದ ಮಾಹಿತಿ ಪ್ರಕಾರ ಜೂ. 8ರಿಂದಲೇ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಆರಂಭವಾಗಲಿದ್ದು, ಆ ಕುರಿತು ಸಿದ್ಧತೆಗಳು ತರಾತುರಿಯಲ್ಲಿ ನಡೆಯುತ್ತಿವೆ.
ಇದನ್ನೂ ಓದಿ:ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು..
ಈ ನಡುವೆ ಮತ್ತೊಂದು ಹಂತದ ಅನ್​ಲಾಕ್​ ಗೋಚರವಾಗಿದೆ. ಅದೇನೆಂದರೆ ನಾಳೆಯಿಂದ ರಾಜ್ಯದಲ್ಲಿ ನೋಂದಣಿ ಕಚೇರಿಗಳು ತೆರೆಯಲಿವೆ. ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ರಿಜಿಸ್ಟ್ರಾರ್​ ಮತ್ತು ಸಬ್​ ರಿಜಿಸ್ಟ್ರಾರ್ ಕಚೇರಿಗಳು ನಾಳೆಯಿಂದಲೇ ತೆರೆಯಲಿವೆ. ಕೋವಿಡ್​ ಮಾರ್ಗಸೂಚಿಗಳಿಗೆ ಅನುಸಾರ ಈ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಹೂತಿಟ್ಟ 20 ದಿನಗಳ ಬಳಿಕ ಶವ ಹೊರಕ್ಕೆ ತೆಗೆಸಿದ ಪೊಲೀಸರು!; ಅದು ಬರೀ ಸಾವಲ್ಲ, ಕೊಲೆ..

ಕೊಲೆ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸ್ ವಶಕ್ಕೆ!; ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಆರೋಪ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + 7 =
Remember me
