ಬೆಂಗಳೂರು:ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
ಇದನ್ನೂ ಓದಿ:ಮುಡಾ ಹಗರಣ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಸಿಆರ್‌ಪಿಸಿ 437 ಅಡಿ ಸೂರಜ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್‌ ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ಶಿಕ್ಷಕರ ಅರ್ಹತಾ ಪರೀಕ್ಷೆ: ನಕಲಿ ಅಭ್ಯರ್ಥಿಗಳ ಬಂಧನ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + five =
Remember me
