ಬೆಂಗಳೂರು:ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್​ ಮಾಡುತ್ತಿದ್ದ ರೌಡಿಶೀಟರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆಯ ಜಿಂಕೆನಗರದ ವಿಠಲನಗರ ನಿವಾಸಿ ಮಂಜುನಾಥ್ ಅಲಿಯಾಸ್ ಕೋಳಿ ಮಂಜ(28) ಬಂಧಿತ.
ಇದನ್ನೂ ಓದಿರಿನಿಖಿಲ್​ ಕುಮಾರಸ್ವಾಮಿಗೆ ಜೆಡಿಎಸ್​ ಕಾರ್ಯಕರ್ತರಿಂದಲೇ ಹಿಗ್ಗಾಮುಗ್ಗಾ ತರಾಟೆ.. ರಾಜೀನಾಮೆ ಕೊಡುವಂತೆ ಖಡಕ್ ವಾರ್ನಿಂಗ್​ !
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್​ ಮಾಡಿ ಲೈಂಗಿಕ ಅಪರಾಧ ಎಸಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೈಬರ್​ ಟಿಪ್​ಲೈನ್​ ಮೂಲಕ ಬಂದ ದೂರಿನ ಮೇರೆಗೆ ಆರೋಪಿ ವಿರುದ್ಧ ಬಸವೇಶ್ವರ ನಗರ ಸಿಇಎನ್(ಸೈಬರ್​ ಕ್ರೈಂ) ಪೊಲೀಸ್​ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೋಳಿ ಮಂಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೋಳಿ ಮಂಜನ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ 2014ರಲ್ಲೇ ರೌಡಿ ಶೀಟ್​ ತೆರೆದಿದ್ದು, ಕಳ್ಳತನ ದರೋಡೆ ಸೇರಿ 8 ಪ್ರಕರಣ ದಾಖಲಾಗಿವೆ.
ತೋಟದ ಮನೆಯಲ್ಲಿ ಸೆಕ್ಸ್ ಮಾಡುತ್ತಿರುವಾಗಲೇ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ ಅಜ್ಜ-ಮೊಮ್ಮಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + one =
Remember me
