ಬೆಂಗಳೂರು:ಮಣ್ಣಿನ ಮಡಕೆಯಲ್ಲಿನ ನೀರು ಯಾರು ಕುಡಿದಿಲ್ಲ ಹೇಳಿ..? ಮಣ್ಣಿನ ಮಡಕೆಗಳಲ್ಲಿ ನೀರನ್ನು ಸಂಗ್ರಹಿಸಿ ಬಳಸುವುದು ಪ್ರಪಂಚದಾದ್ಯಂತದ ಅನೇಕ ಸಮುದಾಯಗಳಲ್ಲಿ ಸಾಂಸ್ಕೃತಿಕ ಮತ್ತು ಪರಂಪರೆಯ ಮಹತ್ವವನ್ನು ಹೊಂದಿದೆ. ಇದು ನಮ್ಮ ಸಂಸ್ಕೃತಿಯ ಬೇರುಗಳಿಗೆ ನಮ್ಮನ್ನು ಸಂಪರ್ಕಿಸುವುದು ಮಾತ್ರವಲ್ಲದೆ ಸುಸ್ಥಿರ ಜೀವನ ಪದ್ಧತಿ ರೂಢಿಸಿಕೊಳ್ಳುವಂತೆ ಮಾಡುತ್ತದೆ. ಅನೇಕ ಕುಟುಂಬಗಳು ಕುಡಿಯುವ ನೀರನ್ನು ತಂಪಾಗಿರಿಸಲು ಮಡಿಕೆಗಳಲ್ಲ ಸಂಗ್ರಹಿಸುತ್ತವೆ. ಮಣ್ಣಿನ ರುಚಿಯನ್ನು ಹೊಂದಿರುವ ಈ ನೀರು ತಕ್ಷಣವೇ ಬಾಯಾರಿಕೆಯನ್ನು ನೀಗಿಸುತ್ತದೆ, ಅದಷ್ಟೇ ಅಲ್ಲದೆ ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಎಂಬುದು ನಿಮಗೆ ಗೊತ್ತಿದೆಯೇ..?
ಇದನ್ನೂ ಓದಿ:ಮದುವೆಯಾದ ಎರಡನೇ ದಿನಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಯುವತಿ; ಪೊಲೀಸ್​ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − twelve =
Remember me
