ದಾವಣಗೆರೆ:ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗ್ಗೆ ಅಪಘಾತಕ್ಕೀಡಾದ ಘಟನೆ ಆನಗೋಡು ಬಸ್ ನಿಲ್ದಾಣದ ಸರ್ವಿಸ್ ರಸ್ತೆ ಬಳಿ ಸಂಭವಿಸಿದೆ.
ಯು.ಟಿ.ಖಾದರ್​ ಅವರಿದ್ದ ಕಾರು ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಸಾಗುತ್ತಿತ್ತು. ಆನಗೋಡು ಹಂಪ್ಸ್ ಬಳಿ ಮುಂದೆ ಸಾಗುತ್ತಿದ್ದ ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮಾಜಿ ಸಚಿವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಪ್ರೀತಿ ಬಲೆಗೆ ಬಿದ್ದ ರೂಪದರ್ಶಿ ಮೇಲೆ 16 ಬಾರಿ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಪ್ರಿಯಕರನ ಮತ್ತೊಂದು ಮುಖ

ಕುಡುಕರಿಗೆ ಕುಡುಕರಿಂದಲೇ ಹೇಳಿಸಿದ್ದೇವೆ: ರೋಹಿಣಿ ಸಿಂಧೂರಿ

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
