ಉತ್ತರಕನ್ನಡ:ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ. ಹರೀಶ್​ಕುಮಾರ್ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ.
ಕಾರವಾರದ ವಾರ್ತಾ ಇಲಾಖೆ ಕಚೇರಿಯಲ್ಲಿ ನಡೆದ ವಾರ್ತಾ ಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆಗಮಿಸಿದ್ದರು. ಸಮಾರಂಭದ ಪ್ರಾರಂಭದಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಆದರೆ ಅಲ್ಲಿಯೇ ಸುಧಾರಿಸಿಕೊಂಡು ಕುಳಿತಿದ್ದರು.
ಬಳಿಕ ವೇದಿಕೆಯಲ್ಲಿ ಕುಳಿತಿದ್ದಂತೆ ಅಸ್ವಸ್ಥರಾಗಿ ಕುಸಿದಿದ್ದಾರೆ. ಅಲ್ಲಿದ್ದವರು ಜಿಲ್ಲಾಧಿಕಾರಿಯನ್ನು ಮಲಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಡಾ. ಹರೀಶ್​ ಅವರು ಕೆಲದಿನಗಳಿಂದ ನಿರಂತರವಾಗಿ ಓಡಾಟ ನಡೆಸುತ್ತಿದ್ದರು ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
