ಉತ್ತರಕನ್ನಡ:ಮನೆಗೆ ನುಗ್ಗಿ ವಿವಾಹಿತ ಮಹಿಳೆಯನ್ನು ಅಪಹರಿಸಿರುವ ಘಟನೆ ಶಿರಸಿಯಲ್ಲಿ ನಡೆದಿದೆ. ರುತಿಕಾ ಎಂಬ ಮಹಿಳೆಯನ್ನು ನಾಲ್ವರ ತಂಡ ಕಿಡ್ನ್ಯಾಪ್​ ಮಾಡಿದೆ.
ಇದನ್ನೂ ಓದಿ:2ನೇ ವಯಸ್ಸಲ್ಲೇ ಬಾಲ್ಯ ವಿವಾಹವಾಗಿದ್ದ ಯುವತಿಗೆ ಕೊನೆಗೂ ಸಿಕ್ತು ಮುಕ್ತಿ: ಕನಸು ನನಸು ಮಾಡಿಕೊಳ್ಳುವತ್ತ ಹೆಜ್ಜೆ!
ಮನೆಯಲ್ಲಿರುವಾಗಲೇ ಒಳ ನುಗ್ಗಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ರುತಿಕಾಳನ್ನು ಅಪಹರಿಸಿದ್ದಾರೆ. ಶಿರಸಿಯ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಮಹಿಳೆಯ ತಾಯಿಯೇ ಸುಪಾರಿ ನೀಡಿ ಮಗಳ‌ ಕಿಡ್ನಾಪ್ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ವರ್ಷಾಚರಣೆ ನಿಯಮ ಕಟ್ಟುನಿಟ್ಟು: ಪೊಲೀಸರಿಗೆ ಹೆಚ್ಚು ಹೊಣೆಗಾರಿಕೆ; ಶೀಘ್ರ ಮಾರ್ಗಸೂಚಿ ಪ್ರಕಟ
ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಅಪಹರಣ ನಡೆದಿದೆ ಎನ್ನಲಾಗಿದೆ. ರುತಿಕಾ, ಮಣಿಕಂಠ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಇದು ಪಾಲಕರಿಗೆ ಇಷ್ಟವಿರಲಿಲ್ಲ. ಹೀಗಾಗಿ ಪಾಲಕರೇ ಕಿಡ್ನ್ಯಾಪ್​ ಮಾಡಿಸಿರುವ ಆರೋಪ ಕೇಳಿಬಂದಿದ್ದು, ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಈ ಯುವಕನ ಕಾರಿನ ನಂಬರ್‌ ಪ್ಲೇಟ್‌ಗೆ 52 ಕೋಟಿ ರೂ.! ಅದ್ಯಾಕೆ ಅಂತೀರಾ?

ಮಹಿಳಾ ಸಚಿವೆಯ ಆನ್​ಲೈನ್​ ಭಾಷಣದ ವೇಳೆ ನೋಡಬಾರದ್ದನ್ನು ನೋಡಿ ಸಿಕ್ಕಿಬಿದ್ದ ಸಂಸದ!

ಇಂಥಾ ಕಳ್ಳನನ್ನು ನೀವು ನೋಡಿರುವುದಕ್ಕೆ ಸಾಧ್ಯನೇ ಇಲ್ಲ: ಈತನ ಕತೆ ಕೇಳಿದ್ರೆ ನಿಮ್ಮ ಹುಬ್ಬೇರುವುದು ಗ್ಯಾರೆಂಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
