ವಾರಾಣಸಿ:ಕಾಶೀ ಪೀಠದ ನೂತನ ಜಗದ್ಗುರು ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ 41 ದಿನಗಳು ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಸಿದ್ಧಗಂಗಾ ಮಠದ ಶ್ರೀಸಿದ್ಧಲಿಂಗ ಮಹಾಸ್ವಾಮಿಗಳು ಕಾಶೀ ಜ್ಞಾನಸಿಂಹಾಸನ ಮಹಾಪೀಠಕ್ಕೆ ಭೇಟಿ ನೀಡಿ ಜಗದ್ಗುರು ವಿಶ್ವಾರಾಧ್ಯರ ಗದ್ದುಗೆ ದರ್ಶನ ಮಾಡಿದರು.

ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ವಾಮಿಗಳ ನಿಯೋಗದೊಂದಿಗೆ ಆಗಮಿಸಿದ ಸಿದ್ಧಲಿಂಗ ಸ್ವಾಮಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.
ಇದಾದ ಬಳಿಕ ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹಾಗೂ ನಿಯೋಜಿತ ಜಗದ್ಗುರು ಡಾ.ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳನ್ನು ಭೇಟಿ ಮಾಡಿದ ಸಿದ್ಧಗಂಗೆ ಶ್ರೀಗಳಿಗೆ ಶ್ರೀಸಿದ್ಧಾಂತ ಶಿಖಾಮಣಿ ಗ್ರಂಥವನ್ನು ನೀಡಿ ಗೌರವಿಸಲಾಯಿತು. ನಂತರ ಆಗಮಿಸಿದ ಸರ್ವ ಪೂಜ್ಯರು ಜಗದ್ಗುರುಗಳಿಂದ ಆಶೀರ್ವಾದ ಪಡೆದುಕೊಂಡರು.

7 ಭಾಷೆಗಳಿಗೆ ಡಬ್ ಆಗಿತ್ತು ಮಹಿಷಾಸುರ ಮರ್ದಿನಿ
ಬಿಜೆಪಿ ಸಂಘಟನಾ ಪ್ರವಾಸ, ನಾಯಕರಲ್ಲಿ ಹೆಚ್ಚಿದ ಉತ್ಸಾಹ
10 ವರ್ಷದಲ್ಲಿ ಕೋಟಿ ಉದ್ಯೋಗ ಸೃಷ್ಟಿ ಗುರಿ; 9ನೇ ತರಗತಿಯಿಂದಲೇ ಉದ್ಯಮಶೀಲತೆ ಪಠ್ಯ ಕಡ್ಡಾಯ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × four =
Remember me
