ಉತ್ತರ ಕನ್ನಡ:ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಉತ್ತರ ಕನ್ನಡ ಜೆಡಿಎಸ್ ಘಟಕದ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಮಟಾ ತಾಲೂಕಿನ ಹಿರೇಗುತ್ತಿ ಎಂಬಲ್ಲಿ ಅಪಘಾತ ಸಂಭವಿಸಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ.ಎಂ ಭಂಡಾರಿ, ಪರಮೇಶ್ವರ ನಾಯ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾದಿಂದ ಹೊನ್ನಾವರ ಕಡೆ ಪ್ರಯಾಣಿಸುತ್ತಿದ್ದರು.
ಗಾಯಾಳುಗಳನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
