ಕಾರವಾರ:ಅರಬ್ಬಿ ಸಮುದ್ರದಲ್ಲಿ ಬುಧವಾರ ಎದ್ದ ಬಿರುಗಾಳಿಗೆ ಹೊನ್ನಾವರದಲ್ಲಿ ಬೋಟ್ ಒಂದು ಮುಳುಗಡೆಯಾಗಿದೆ.
ಶರಾವತಿಯ ಅಳವೆಯಲ್ಲಿ ಬೆಳಗ್ಗೆ ಘಟನೆ ನಡೆದಿದ್ದು, ಬೊಟ್ ನಲ್ಲಿದ್ದವರು ಈಜಿ ಪಾರಾಗಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್​ ಹತ್ತಿದ್ದ ಕರೊನಾ ಸೋಂಕಿತೆ ತಲುಪಿದ್ದು ದೆಹಲಿ! ಆಗಿದ್ದೇನು?
ಫೆಲಿಕ್ಸ ಲೋಪಿಸ್ ಅವರ ಸೇಂಟ್ ಆಂಟನಿ ಎಂಬ ಬೋಟ್ ಮುಳುಗಿದೆ. ಅದರಲ್ಲಿ 22 ಮೀನುಗಾರರಿದ್ದರು‌.
ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಹಾಗೂ ಅಬ್ಬರದ ಅಲೆಗಳ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
VIDEO| ರಫೇಲ್​ ವಾಯುಪಡೆ ಸೇರ್ಪಡೆಗೆ ಕ್ಷಣಗಣನೆ: ಯುದ್ಧ ವಿಮಾನಗಳಿಗೆ ಸರ್ವಧರ್ಮ ಪೂಜಾರ್ಪಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 15 =
Remember me
