ಬೆಂಗಳೂರು:ಪ್ರತಿವರ್ಷದಂತೆ ವಚನಜ್ಯೋತಿ ಬಳಗವು ‘ವಚನ ಶ್ರಾವಣ’ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆ.5 ರಿಂದ ಸೆ.1ರವರೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಪಿ.ಪಿನಾಕಪಾಣಿ ತಿಳಿಸಿದ್ದಾರೆ. ನಗರದ ವಿವಿಧ ಬಡಾವಣೆಗಳ ಆಸಕ್ತರ ಮನೆಯ ಅಂಗಳಗಳಲ್ಲಿ ವಚನ ಶ್ರಾವಣ ಕಾರ್ಯಕ್ರಮ ನಡೆಯಲಿದೆ.
ವಚನ ಶ್ರಾವಣದಲ್ಲಿ ಸಾಮೂಹಿಕ ಪ್ರಾರ್ಥನೆ, ವಚನಗಳ ಗಾಯನ, ವ್ಯಾಖ್ಯಾನ, ವಿಶೇಷ ಆಹ್ವಾನಿತರ ಅನುಭಾವವು ಒಂದು ತಿಂಗಳ ಪರ್ಯಂತರ ಪ್ರತಿದಿನ ಒಂದೂವರೆ ಗಂಟೆಗಳ ಕಾಲ ನಡೆಯಲಿದೆ.
ತಮ್ಮ ಮನೆಯ ಅಂಗಳ ಅಥವಾ ಶಾಲಾ ಅಂಗಳದಲ್ಲಿ ವಚನ ಶ್ರಾವಣ ನಡೆಸಲು ಆಸಕ್ತಿ ಉಳ್ಳವರು ಹಾಗೂ ವಚನ ಶ್ರಾವಣದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ದೂ : 9845184267 ಸಂಖ್ಯೆಯನ್ನು ಸಂಪರ್ಕಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + nine =
Remember me
