ಬೆಂಗಳೂರು:ವೈಕುಂಠ ಏಕಾದಶಿ ನಿಮಿತ್ತ ನಾಡಿನಾದ್ಯಂತ ಸಂಭ್ರಮಾಚರಣೆಗಳು ನಡೆದಿದ್ದು, ವಿಷ್ಣು ದೇಗುಲಗಳಲ್ಲಿ ಭಕ್ತರು ಸರದಿ ನಿಂತು ದೇವರ ದರ್ಶನ ಪಡೆದರು. ರಾಜಕೀಯ ನೇತಾರರೂ ದೇವಸ್ಥಾನಗಳಿಗೆ ತೆರಳಿ ಪೂಜೆಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಶ್ರೀ ಶ್ರೀನಿವಾಸ ದೇವಸ್ಥಾನಕ್ಕೆ ಭೇಟಿ‌ ನೀಡಿ ದೇವರ ದರ್ಶನ ಪಡೆದರು
ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್​ ರಾಜಾಜಿನಗರದ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಮೀರ್ ಅಹಮ್ಮದ್ ಮತ್ತು ಇತರರು ಜತೆಗಿದ್ದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಮಕರ ಸಂಕ್ರಮಣದಲ್ಲಿ ಐತಿಹಾಸಿಕ ಬದಲಾವಣೆಗಳಾಗಲಿವೆ ನಿರೀಕ್ಷಿಸಿ! : ಕುತೂಹಲ ಕೆರಳಿಸಿದೆ ಯತ್ನಾಳರ ಮಾತು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 11 =
Remember me
