ಹಾಸನ:ಮುಂದಿನ ವಾರದಿಂದ ಬಜೆಟ್​ ಸಿದ್ಧತೆ ಮಾಡಿಕೊಳ್ಳುತ್ತೇನೆ. ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್​ ತಯಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಪುಷ್ಪಗಿರಿ ಉತ್ಸವಕ್ಕೆ ಚಾಲನೆ ನೀಡಲು ಆಗಮಿಸಿದ ಅವರು ಹಳೇಬೀಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರವಾಸೋದ್ಯಮಕ್ಕೂ ಬಜೆಟ್​ನಲ್ಲಿ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ ಎಂದರು.
ವಾಲ್ಮೀಕಿ ಸಮಾಜಕ್ಕೆ ಮಂತ್ರಿಗಿರಿ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದ ಸ್ವಾಮೀಜಿಗಳ ಜತೆ ಚರ್ಚಿಸಿ ತೀರ್ಮಾನಕ್ಕೆ ಬರುತ್ತೇನೆ. ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ. ಪ್ರಧಾನಿ ರಾಜ್ಯಕ್ಕೆ ಬಂದಾಗ ಇಲ್ಲಿನ ಸಮಸ್ಯೆಯನ್ನು ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
