ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ಮಾಜಿ ಸಚಿವ ನಾಗೇಂದ್ರಗೆ ನೊಟೀಸ್ ಜಾರಿ ಮಾಡಿದೆ.
ಇದನ್ನೂ ಓದಿ:ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ
ತನಿಖೆಯಲ್ಲಿ ಕಂಡುಬಂದ ಕೆಲ ಮಾಹಿತಿ ಆಧರಿಸಿ ಜುಲೈ 9ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ರಾಜೀನಾಮೆ ಸಲ್ಲಿಸಿದ್ದರು. ಜುಲೈ 9ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ ಮಾಡಿದೆ. ಜೊತೆಗೆ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ಗೂ ನೋಟಿಸ್ ಜಾರಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹಗರಣದಲ್ಲಿ ಇಬ್ಬರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಿಗಮದ 94.73 ಕೋಟಿ ರೂ.ಅವ್ಯವಹಾರ ಆರೋಪ ಸಂಬಂಧ ಇದುವರೆಗೂ 11 ಮಂದಿಯನ್ನು ಬಂಧಿಸಿ 30 ಕೋಟಿ.ರೈ ಅಧಿಕ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ತನಿಖೆ ಚುರುಕುಗೊಳಿಸುತ್ತಿದ್ದಂತೆ ಆರೋಪಿತರ ಕಂಪನಿಗಳ ಮೂಲಕ 196 ಬ್ಯಾಂಕ್​ ಖಾತೆಗಳಿಗೆ ಕೋಟ್ಯಂತರ ಹಣ ವರ್ಗಾವಣೆಯಾಗಿತ್ತು, ದೊಡ್ಡಮಟ್ಟದಲ್ಲಿ ಹಗರಣ ನಡೆದಿರುವಾಗ ಸಚಿವರಾಗಿದ್ದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಗಮನಕ್ಕೆ ಬಂದಿಲ್ಲವೇ? ಸೇರಿದಂತೆ ಇತರ ಹಲವು ಪ್ರಶ್ನೆಗಳನ್ನು ಎಸ್​ಐಟಿ ಪ್ರಶ್ನಿಸಲಿದೆ ಎಂದು ತಿಳಿದು ಬಂದಿದೆ.
ಈ ಹಗರಣ ಸಂಬಂಧ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ದಕ್ಷಿಣ ಕೊರಿಯಾಗೆ ತೆರಳಿದ ಸಚಿವ ಎಂಬಿ ಪಾಟೀಲ್​ ನೇತೃತ್ವದ ನಿಯೋಗ: ಹೈವಿಷನ್‌ ಜೊತೆಗೆ ಒಪ್ಪಂದಕ್ಕೆ ಅಂಕಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − ten =
Remember me
