ಬೆಂಗಳೂರು:ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಮತ್ತು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಮಿತಿ ವರದಿಯನ್ನು ಸದನದಲ್ಲಿ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸದಸ್ಯ ರಾಜೇಂದ್ರ ರಾಜಣ್ಣ ಮಂಡಿಸಿದರು.2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 3ನೇ ವರದಿಯನ್ನು ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್ ಮಂಡಿಸಿದರು.
ಕಾಗದ ಪತ್ರಗಳ ಮಂಡನೆಮಾರ್ಚ್ 2022ಕ್ಕೆ ಕೊನೆಗೊಂಡ ವರ್ಷಕ್ಕೆ ಕೇಂದ್ರದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಸರಣಾ ಲೆಕ್ಕಪರಿಶೋಧನಾ ವರದಿ(2024ರ ವರದಿ ಸಂಖ್ಯೆ 3) ರ ಕಾಗದ ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ಮುಂದೆ ಮಂಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
