ಬೆಂಗಳೂರು:ವರಮಹಾಲಕ್ಷ್ಮೀ ಹಬ್ಬದಂದು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಆಗಮಿಸುವ ಮಹಿಳೆಯರಿಗೆ ಕಳೆದ ವರ್ಷದಂತೆ ಈ ಬಾರಿಯೂ ಅರಿಶಿಣ, ಕುಂಕುಮ, ಹಸಿರು ಬಳೆ ಹಾಗೂ ಹೂವು ನೀಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.ಆಯಾ ದೇವಾಲಯಗಳ ವತಿಯಿಂದ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮವನ್ನು ಕಾಗದದ ಲಕೋಟೆಯಲ್ಲಿ ಹಾಕಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಬೇಕು. ಇದರ ಜತೆಗೆ ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ವಿತರಿಸಬೇಕು ಎಂದು ತಿಳಿಸಿದೆ.ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಸಂಪ್ರದಾಯವನ್ನು ಕಾಂಗ್ರೆಸ್ ಸರ್ಕಾರವೂ ಮುಂದುವರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 16 =
Remember me
