ಬೆಂಗಳೂರು:ವರಮಹಾಲಕ್ಷ್ಮಿ ಹಬ್ಬ ಎಲ್ಲರಿಗು ಒಳಿತನ್ನು ಮಾಡುತ್ತದೆ. ಸಂಪತ್ತಿನ ಅಧಿದೇವತೆ ವರಮಹಾಲಕ್ಷ್ಮಿ ಮತ್ತು ಆಕೆಯ ಆಶೀರ್ವಾದವನ್ನು ಪಡೆಯುವ ಸಮಯವಿದು. ಸತತ ಮೂರನೇ ದಿನವೂ ಚಿನ್ನ ಬೆಲೆಯಲ್ಲಿ ಸ್ಥಿರತೆ ಇದ್ದು, ದರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.450 ರೂ.ಬೆಳ್ಳಿ ಬೆಲೆ 1 ಕೆಜಿ: 74,500 ರೂ.ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 54,500 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.450 ರೂಪಾಯಿ ಇತ್ತು. ಆದರೆ ಇಂದು 59.450 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು:54,500 ರೂ.ಮುಂಬೈ: 54,500 ರೂ.ದೆಹಲಿ: 54,650 ರೂ.ಕೇರಳ: 54,300 ರೂ.
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್‌ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
