ಬೆಂಗಳೂರು:ಹುಲಿ ಉಗುರು ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಬಿಗ್​ಬಾಸ್​ ಮನೆಯಿಂದಲೇ ಬಂಧನವಾಗಿದ್ದ ವರ್ತೂರು​ ಸಂತೋಷ್​ಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಇಂದು ಜಾಮೀನು ನೀಡಿದೆ. ಸಂತೋಷ್​ ಜೈಲಿನಿಂದ ರಿಲೀಸ್ ಆಗಿದ್ದೇ ತಡ ಅವರ ಊರಿನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ಕತ್ತೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ: ಕಾರಣ ಕೇಳಿದ್ರೆ ಬೆರಗಾಗ್ತೀರಾ!
ಜಾಮೀನು ಪಡೆದ ನಂತರ ಇದೀಗ ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆ ವರ್ತೂರು ಸಂತೋಷ್​ ಮತ್ತೆ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಡುತ್ತಾರಾ ಅಥವಾ ಹೋಗದೆ ಹೊರ ಉಳಿಯುತ್ತಾರ ಎಂಬುದು. ಸದ್ಯ ಈ ವಿಷಯ ಇದೀಗ ತೀವ್ರ ಚರ್ಚೆಯಾಗುತ್ತಿದೆ.
ಸಂತೋಷ್​ ಅವರಿಗೆ 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಇದಾದ ನಂತರ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಸಂತೋಷ್​ ಬಿಡುಗಡೆ ಮಾಡಲಾಯಿತು. ಜೈಲಿನ ಹೊರಗಡೆ ಅವರನ್ನು​ ಕರೆದುಕೊಂಡು ಹೋಗಲು ಕಲರ್ಸ್​ ಕನ್ನಡ ಚಾನೆಲ್​ ವತಿಯಿಂದ ಕಾರೊಂದು ಜೈಲಿನ ಬಳಿ ನಿಂತಿದ್ದು, ಸಂತೋಷ್​ ಮತ್ತೆ ಬಿಗ್​ಬಾಸ್​ ಮನೆ ತಲುಪುದು ಖಚಿತವಾಗಿದೆ.
ಇದನ್ನೂ ಓದಿ:ಇನ್​ಫೊಸಿಸ್​ ನಾರಾಯಣಮೂರ್ತಿ ಅವರ ಆ ಮಾತು ‘ವಾರಕ್ಕೆ 70 ಗಂಟೆಗಳ ಕೆಲಸದ ನಡುವೆ’ ಕಳೆದುಹೋಯ್ತಾ?
ಈ ಬಗ್ಗೆ ಬಿಗ್​ ಬಾಸ್​ ತಂಡ ಹೇಳುವುದೇನು? ಹೊರಡಿಸಲಿರುವ ಅಧಿಕೃತ ಘೋಷಣೆಗೆ ನಿರೀಕ್ಷಿಸಬೇಕಿದೆ.
ಮುಂಬೈ Vs ಬೆಂಗಳೂರು: ಕಿಕ್ಕಿರಿದ ನಮ್ಮ ಮೆಟ್ರೋ ರೈಲನ್ನು ಟೀಕಿಸಿದ ನೆಟ್ಟಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 7 =
Remember me
