ಕೋಲಾರ:ಮಾಜಿ ಸಚಿವ ವರ್ತೂರು ಪ್ರಕಾಶ್​ ಅವರ ಅಪಹರಣ ಪ್ರಕರಣದಲ್ಲಿ ಹಲವಾರು ಅನುಮಾನಗಳು ಆರಂಭವಾಗಿವೆ. ನಾಯಕರನ್ನು ಅಪಹರಣ ಮಾಡಿದ್ದ ಕಾರು ಬೆಳ್ಳಂದೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಇದನ್ನೂ ಓದಿ:ಅಮೆರಿಕ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾರತದ ಕಂಪು! ಕಾರ್ಯಕ್ರಮ ನಿಯೋಜಿಸುತ್ತಿರುವುದು ಯಾರು ಗೊತ್ತಾ?
ಬೆಳ್ಳಂದೂರಿನ ಹಾಲನಾಯಕನಹಳ್ಳಿ ಸ್ಮಶಾನದ ಬಳಿ ಕಾರ್ ಪತ್ತೆಯಾಗಿದೆ. ಪ್ರಕಾಶ್​ ಅವರಿಗೆ ಸೇರಿರುವ ಈ ಕಾರಿನ ಒಳಭಾಗದಲ್ಲಿ ಕಾರದ ಪುಡಿ ಎರಚಿರುವುದು ಕಂಡುಬಂದಿದೆ. ಕಾರಿನಲ್ಲಿ ಒಂದು ದುಪ್ಪಟ್ಟವೂ ಕಂಡುಬಂದಿದ್ದು, ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಪಹರಣದ ಪ್ರಕರಣದಲ್ಲಿ ಹೆಣ್ಣಿನ ಕೈವಾಡವೂ ಇರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಅಥವಾ ತನಿಖೆಯ ಹಾದಿ ತಪ್ಪಿಸುವ ಸಲುವಾಗಿಯೇ ದುಪ್ಪಟ್ಟು ಇಟ್ಟು ಹೋಗಿರಬಹುದು ಎನ್ನುವ ಸಂಶಯವೂ ಇದೆ.
ಇದನ್ನೂ ಓದಿ:ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆ ನಡೆಸಿ: ಜಿಪಂ ಸಿಇಒ ಪಿ.ಶಿವಶಂಕರ್ ಅಧಿಕಾರಿಗಳಿಗೆ ಸೂಚನೆ
ಅಪಹರಣದ ನಂತರವ ವರ್ತೂರು ಪ್ರಕಾಶ್ ಹಾಗೂ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಗೃಹ ಸಚಿವರು ಆದೇಶಿಸಿದ್ದು, ಕೋಲಾರ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ.
ಪತ್ನಿಯ ಬೆತ್ತಲೆ ದೇಹದ ವಿಡಿಯೋ ಮಾಡಿ ಈತ ಮಾಡುತ್ತಿದ್ದ ಮಹಾನೀಚತನದ ಕೆಲಸ!

ಡೇವಿಡ್ ವಾರ್ನರ್ ಗಾಯಕ್ಕೆ ಮ್ಯಾರಥಾನ್ ಸೆಕ್ಸ್ ಕಾರಣ ಎಂದ ಪತ್ನಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen − 14 =
Remember me
