ಉಡುಪಿ:ಕನ್ನಡ ಚಿತ್ರರಂಗದ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ಸುದ್ದಿ ಸ್ಯಾಂಡಲ್​ವುಡ್​ನಲ್ಲಿ ವೈರಲ್​ ಆಗಿತ್ತು. ನಂತರ ತಮ್ಮ ಮದುವೆ ವಿಷಯವನ್ನು ಜಗತ್ತಿನ ಎದುರಿಟ್ಟು ಎಲ್ಲರಿಗೂ ಸಂತಸ ತುಂಬಿದ ಶಾಕ್​ ನೀಡಿದ್ದರು.
ಇದೀಗ ನಿಶ್ಚಿತಾರ್ಥ ಮಾಡಿಕೊಂಡಿರುವ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಶುಕ್ರವಾರ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಅದಾದ ನಂತರ ಉಡುಪಿಯ ಕಾಣಿಯೂರು ಮಠಕ್ಕೆ ಭೇಟಿ ನೀಡಿ ವಿದ್ಯಾವಲ್ಲಭ ತೀರ್ಥ ಶ್ರೀಗಳಿಂದ ಅನುಗ್ರಹ ಮತ್ತು ಮಂತ್ರಾಕ್ಷತೆ ಪಡೆದಿದ್ದಾರೆ.
ಈ ಸಂದರ್ಭ ಮಠದವರು ಯುವ ಜೋಡಿಯನ್ನು ಆಶೀರ್ವದಿಸಿ ಗೌರವಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
