ರಾಮನಗರ:ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹುಚ್ಚಾಸ್ಪತ್ರೆಯ ಸ್ಪೆಷಲ್ ವಾರ್ಡ್ನಲ್ಲಿ ಇರಬೇಕಾಗಿತ್ತು ಎಂದು ಅವರು ಟೀಕಿಸಿದ್ದಾರೆ.
ಇದನ್ನೂ ಓದಿ:‘ಸಿದ್ದರಾಮಯ್ಯನವರು ನಮ್ಮೂರಿಗೆ ಏನೂ ಮಾಡಿಲ್ಲ’ ಸಿದ್ದರಾಮಯ್ಯ ಎದುರೇ ಅಸಮಾಧಾನ ತೋಡಿಕೊಂಡ ಗ್ರಾ.ಪಂ ಸದಸ್ಯ! ವೇದಿಕೆಯಿಂದ ಕೆಳಕ್ಕೆ ನೂಕಿದ ಸಿದ್ದರಾಮಯ್ಯ!
ಸೋಮವಾರದಂದು ರಾಮನಗರದಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರಕ್ಕೆ ಬುದ್ದಿ ತಲೆ ಎರಡು ಇಲ್ಲ. ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಸ್ಪೆಷಲ್ ವಾರ್ಡ್ನಲ್ಲಿ ಇರಬೇಕಾಗಿತ್ತು. ಅದರ ಬದಲು ವಿಧಾನಸೌಧದಲ್ಲಿ ಯಡಿಯೂರಪ್ಪ ಇದ್ದಾರೆ‌‌. ವಿಧಾನಸೌಧವೇ ಯಡಿಯೂರಪ್ಪ ಅವರಿಗೆ ಹುಚ್ಚಾಸ್ಪತ್ರೆ.’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವೃದ್ಧ ಮಹಿಳೆಯ ಭೀಕರ ಹತ್ಯೆ! ಆಸ್ತಿಗಾಗಿ ಸಂಬಂಧಿಕರಿಂದಲೇ ನಡೆಯಿತಾ ದುಷ್ಕೃತ್ಯ?
ಯಡಿಯೂರಪ್ಪನ ಸರ್ಕಾರ ಅತಿ ಹೀನಾಯವಾದ ಸರ್ಕಾರ. ಆಡಳಿತ ಸಂಪೂರ್ಣವಾಗಿ ಕುಲಗೆಟ್ಟು ಹೋಗಿದೆ‌. ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಸದಸ್ಯರನ್ನು ಪೌರಕಾರ್ಮಿಕರಿಗಿಂತ ಕೀಳಾಗಿ ನೋಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕೋವಿಡ್​ ರೋಗಿಯ ಜತೆ ಸೆಕ್ಸ್​ ಮಾಡಿ ಸಿಕ್ಕಿಬಿದ್ದ ನರ್ಸ್​: ಪ್ರಕರಣದಲ್ಲಿದೆ ಊಹೆಗೂ ಮೀರಿದ ಸ್ಫೋಟಕ ಟ್ವಿಸ್ಟ್​!

54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
