ಬೆಂಗಳೂರು:ಸೆ. 29 ರಂದು ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು, ಕನ್ನಡ ಚಿತ್ರರಂಗ ಸೇರಿದಂತೆ ಅನೇಕರು ಪ್ರತಿಭಟನೆ ನಡೆಸುವ ಮುಖೇನ ಕರ್ನಾಟಕ ಬಂದ್​ ಯಶಸ್ವಿಗೊಳಿಸಿದರು.
ಇದನ್ನೂ ಓದಿ:ನ್ಯೂಯಾರ್ಕ್​: ಪ್ರವಾಹದ ನಡುವೆ ನಾಯಿಯನ್ನು ವಾಕಿಂಗ್​​ಗೆ ಕರೆದೊಯ್ದ ವ್ಯಕ್ತಿ..! ವಿಡಿಯೋ ವೀಕ್ಷಿಸಿ ಅಚ್ಚರಿಗೊಂಡ ನೆಟ್ಟಿಗರು
ಸದ್ಯ ಕಾವೇರಿ ನೀರಿನ ಬಗ್ಗೆ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿರುವ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್, ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
​“ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವ ಕುರಿತು ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದೆ.ಅದು‌ ಒಳ್ಳೆಯ ಮಾರ್ಗ. ಆದ್ರೆ, ಯಾವುದೇ ಕಾರಣಕ್ಕೂ ನೀರನ್ನು ಹರಿಸಬಾರದು. ಹೊರಬಿಟ್ಟರೆ ಕಾವೇರಿ ಬರಿದಾಗುತ್ತದೆ. ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಸೂಕ್ತ” ಎಂದು ಹೇಳಿದರು.
ಇದನ್ನೂ ಓದಿ:ವಾರಣಾಸಿ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಬೆದರಿಕೆಯಿಂದಾಗಿ ತುರ್ತು ಭೂಸ್ಪರ್ಶವನ್ನು ಮಾಡಿದ Akasa Air ಏರ್​​ಕ್ರಾಫ್ಟ್​​​​​​​
“ಕಾವೇರಿ ವಿಚಾರದಲ್ಲಿ ಪ್ರಧಾನಿಗಳು ಮಧ್ಯ ಪ್ರವೇಶಿಸಬೇಕು. ನಮ್ಮ ರಾಜ್ಯದ ಸಂಸದರು ರಾಜೀನಾಮೆ ಕೊಡಲಿ, ಆಗ ಪ್ರಧಾನಿಗಳಿಗೆ ಮನವರಿಕೆ‌ಯಾಗುತ್ತದೆ” ಎಂದು ಹೇಳಿದರು.
ರಾಮ್​ ಚರಣ್​ ಮುಂದಿನ ಚಿತ್ರಕ್ಕೆ ಸ್ಟಾರ್​ ನಟಿಯ ಪುತ್ರಿ ನಾಯಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eight =
Remember me
