ಬೆಂಗಳೂರು:ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್​ ಅವರ ಪತ್ನಿ ಜ್ಞಾನಾಂಬಿಕೆ (60) ಕಿಡ್ನಿ ವೈಫಲ್ಯದಿಂದ ಇಂದು ನಿಧನರಾದರು.
ಶೇಷಾದ್ರಿಪುರಂನ ಆಸ್ಪತ್ರೆಯಲ್ಲಿ ಸಂಜೆ 7.30ರ ಹೊತ್ತಿಗೆ ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಡಾಲರ್ಸ್​ ಕಾಲನಿಯಲ್ಲಿರುವ ವಾಟಾಳ್​ ನಾಗರಾಜ್​ ಅವರ ಮನೆಗೆ ಕೊಂಡೊಯ್ಯಲಾಗುವುದು.
ಬುಧವಾರ (ಆಗಸ್ಟ್​ 5) ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಕೊಂಡೊಯ್ದು ಮೈಸೂರಿನ ನಂಜನಗೂಡು ತಾಲೂಕಿನಲ್ಲಿರುವ 16 ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇಂದಿನವರೆಗೆ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಸಂಗ್ರಹಿಸಿದ್ದು 30 ಕೋಟಿ ರೂ.ದೇಣಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
