ಬೆಂಗಳೂರು:ಮಾಜಿ ಕೇಂದ್ರ ಸಚಿವ ಹಾಗೂ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ಇಂದು (ಜೂ.30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ತಡರಾತ್ರಿ ನಿಧನ ಹೊಂದಿದ್ದಾರೆ.
ಇದನ್ನೂ ಓದಿ:ಸಾಮಾಜಿಕ ಕೊಡುಗೆಯಿಂದ ಪರಮಾತ್ಮ ಸಂತೃಪ್ತ :ತೆರೆದ ಬಾವಿ ಲೋಕಾರ್ಪಣೆಗೊಳಿಸಿ ರಾಘವೇಂದ್ರ ಭಟ್ ಹೇಳಿಕೆ
“ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ ಅವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖವನ್ನು ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಆಕೆಯ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಅಂದು ಈ ವ್ಯಕ್ತಿ ಬಗ್ಗೆ ರೋಹಿತ್​, ದ್ರಾವಿಡ್​​ ಆಡಿದ ಮಾತು ಇಂದು ನಿಜವಾಯ್ತು! ಟೀಕಾಕಾರಿಗೆ ಭಾರೀ ಮುಖಭಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + fifteen =
Remember me
