ಬೆಂಗಳೂರು:ವಿಧವೆ, ವಿಧುರ, ವಿಚ್ಛೇಧಿತ ಹಾಗೂ ಅವಿವಾಹಿತ ಹಿರಿಯರಿಗಾಗಿ ವೀರಶೈವ ಲಿಂಗಾಯತ ವಧು-ವರರ ವಿಶೇಷ ಮುಖಾ-ಮುಖಿ ಸಮಾವೇಶವು ಜೂ.02ರಂದು ಬೆಳಗ್ಗೆ 11.30ರಿಂದ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ.
ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್‌ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಮುಖಾಂತರ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂ: 080 22269237 ಸಂಪರ್ಕಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
