ಬಾಗಲಕೋಟೆ:ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನವೊಂದು ಅಪಘಾತಕ್ಕೀಡಾಗಿ ಒಬ್ಬರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ.
ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ, ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ (35) ಸಾವಿಗೀಡಾಗಿದ್ದಾರೆ.
ಪ್ರಕಾಶ್​ ಕಂಬಾರ ವಾಹನ ಚಲಾಯಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ವಿಮಾನಕ್ಕೆ ಡಿಕ್ಕಿ ಹೊಡೆಯುವುದರಿಂದ ಸ್ವಲ್ಪದರಲ್ಲೇ ಬಚಾವಾದ ಕಾರು!

ತಿಗಣೆ ಮದ್ದಿಗೆ ಬಲಿಯಾದ್ಲು 6 ವರ್ಷದ ಬಾಲಕಿ; ನಿಜಕ್ಕೂ ಆಗಿದ್ದೇನು? ತಪ್ಪಿತಸ್ಥರು ಯಾರು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:six − two =
Remember me
