ಬೆಂಗಳೂರು:ಬಿಎಂಟಿಸಿ ನಿರ್ದೇಶಕ ಮಂಡಳಿಯ ಉಪಾಧ್ಯಕ್ಷರಾಗಿ ಎಂ.ಆರ್​.ವೆಂಕಟೇಶ್​ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ದೇಶಕ ಮಂಡಳಿಯ ಉಪಾಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ವೆಂಕಟೇಶ್​ ಅವರನ್ನು ರಾಜ್ಯಪಾಲರ ಆದೇಶಾನುಸಾರ ನೇಮಿಸಿ ಸಾರಿಗೆ ಇಲಾಖೆ ಸರ್ಕಾರದ ಅಧಿನ ಕಾರ್ಯದರ್ಶಿ ಎಂ.ಸತ್ಯವತಿ ನ.27ರಂದು ಆದೇಶ ಹೊರಡಿಸಿದ್ದಾರೆ. ವೆಂಕಟೇಶ್​ ಅವರು ಕೋಲಾರದ ಇತ್ರಸನಹಳ್ಳಿ ಮೂಲದವರು.
‘ರೋಹಿಣಿ ಸಿಂಧೂರಿ ಐಎಎಸ್‌ ಪಾಸ್​ ಮಾಡಿರೋದೇ ಅನುಮಾನ…’

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ರಮೇಶ್​ ಜಾರಕಿಹೊಳಿ

https://www.vijayavani.net/jds-meeting-kona-reddy-nikhil-kumaraswamy-hdd-hd-revanna/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
