
ಬೆಂಗಳೂರು:118 ಶಾಲೆಗಳ ವೇತಾನಾನುದಾನಕ್ಕೆ ಅನುಮತಿ ನೀಡಲಾಗಿದೆ. ಇನ್ನುಳಿದ 7 ಶಾಲೆಗಳ ವೇತಾನಾನುದಾನಕ್ಕೆ ಒಳಪಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಕಾಂಗ್ರೆಸ್‌ನ ಐವನ್ ಡಿಸೋಜಾ ಅವರು, 1987ರಿಂದ 1994 ಮತ್ತು 95ನೇ ಶೈಕ್ಷಣಿಕ ಸಾಲಿನ ಒಳಗೆ ಪ್ರಾರಂಭವಾಗಿರುವ 118 ಶಾಲೆಗಳಿಗೆ ಸೀಮಿತವಾಗಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆದೇಶವಾಗಿದ್ದರೂ ಅವುಗಳಲ್ಲಿ 07 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸದೇ ಇರುವ ಕುರಿತು ಸಚಿವರ ಗಮನ ಸೆಳೆದಿದ್ದರು.7 ಶಾಲೆ ಸ್ಥಳಾಂತರ ಮಾಡಿದ್ದರೂ, ಅವು ಹೊಸ ಶಾಲೆ ಎಂದು ಪರಿಗಣಿಸಿದ್ದರಿಂದ ಸಮಸ್ಯೆಯಾಗಿದೆ. ಹೀಗಾಗಿ ಪುನಹ ಅದನ್ನ ಸಚಿವ ಸಂಪುಟಕ್ಕೆ ತಂದು ವೇತನಾನುದಾನಕ್ಕೆ ಸೇರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:15 − eight =
Remember me
