ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆ ನಡೆಯುತ್ತಿದೆ.
ಈ ಬಗ್ಗೆ ದಿಗ್ವಿಜಯ ನ್ಯೂಸ್​​ನೊಂದಿಗೆ ಮಾತನಾಡಿರುವ ಜಯದೇವ ಆಸ್ಪತ್ರೆಯ ಎಂಡಿ ಡಾ.ಮಂಜುನಾಥ್, “ದೊಡ್ಡಣ್ಣ ಅವರ ಹೃದಯಬಡಿತದಲ್ಲಿ ಏರುಪೇರಾಗುತ್ತಿತ್ತು. ಹೃದಯಬಡಿತ 70 ರಿಂದ 80ರ ಬದಲಾಗಿ 20-30ಕ್ಕೆ ಇಳಿದುಬಿಡುತ್ತಿತ್ತು. ಹೀಗಾಗಿ ಹೃದಯಕ್ಕೆ ಪೇಸ್ ಮೇಕರ್ ಅಳವಡಿಸಿದ್ದೇವೆ. ಅವರು ಚಿಕಿತ್ಸೆಗೆ ಸ್ಪಂದಿಸಿ, ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಮೂರು ದಿನ ದೊಡ್ಡಣ್ಣ ಅವರಿಗೆ ಚಿಕಿತ್ಸೆ ಮುಂದುವರೆಯಲಿದ್ದು, ಇದೇ ಭಾನುವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು​ ತಿಳಿಸಿದ್ದಾರೆ.
ಮಹಾ ಸಿಎಂ ಉದ್ಧವ್​ ಠಾಕ್ರೆ, ಪತ್ನಿ ರಶ್ಮಿ ಠಾಕ್ರೆ ವಿರುದ್ಧ ಬಿಜೆಪಿ ನಾಯಕರ ದೂರು

ತಾಲಿಬಾನ್​ ಡೆಪ್ಯುಟಿ ಅಬ್ದುಲ್ ಘನಿ ಬರಾದರ್​ ಅಫ್ಘಾನಿಸ್ತಾನದ ಹೊಸ ಅಧ್ಯಕ್ಷ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
